

Audiobook
Shikaari
ShikaariFormat
Audiobook
Listen anywhere
$10.81
Support the people who made thisYour purchase supports the people who made this work
Description
ವರ್ತಮಾನದ ಸಾಹಿತ್ಯಕ, ಸಾಮಾಜಿಕ ಮತ್ತು ಸಾಂಸ್ಕೃತಿಕ ಕಾಳಜಿಗೆ ಸ್ಪಂದಿಸುವ ಕಾದಂಬರಿ 'ಶಿಕಾರಿ'. ಚಿತ್ತಾಲರ ಈ ಕಾದಂಬರಿಯ ಬೀಸು ದೊಡ್ಡದು. 'ಶಿಕಾರಿ'ಯು ಒಂದಕ್ಕಿಂತ ಹೆಚ್ಚು ಸಂವೇದನಾ ಕೇಂದ್ರಗಳಿರುವ ಕಾದಂಬರಿ. ಮನುಷ್ಯನಲ್ಲಿ ಕಾಣಿಸುವ ಮತ್ತೊಬ್ಬನನ್ನು ಸಹಿಸಿಕೊಳ್ಳದಂತಹ ಅಹಂ, ಭಯ, ಆತಂಕಗಳನ್ನು ಕಾದಂಬರಿಯು ಚಿತ್ರಿಸುತ್ತದೆ. ಸಮಾಜದಲ್ಲಿ ಮನೆ ಮಾಡಿರುವ ಜಾತಿವ್ಯವಸ್ಥೆ, ಅನಿವಾರ್ಯ ಸಂಬಂಧಗಳು, ಮನುಷ್ಯನ ಜ್ಞಾನದ ಫಲವಾದ ಸಾಧನೆಗಳನ್ನು ಸ್ವಾರ್ಥಕ್ಕೆ, ರಾಜಕಾರಣಕ್ಕೆ ಬಳಸಿಕೊಳ್ಳುವುದು, ಎದುರಾಳಿಯ ಮುರಿಯಲು-ಹಣಿಯಲು ಬಳಸುವುದು - ಹೀಗೆ ಹಲವು ಸಂಗತಿಗಳನ್ನು ತನ್ನ ಒಡಲಲ್ಲಿ ಇಟ್ಟುಕೊಂಡಿದೆ. ಕಾದಂಬರಿಯುದ್ದಕ್ಕೂ ಘಟನೆ, ಪ್ರತಿಭಟನೆ, ಅದಕ್ಕೊಂದು ಕಥೆ, ಧ್ವನಿ, ಸಂವೇದನೆಯಾಗಿ
Product details
- Publisher
- Storyside IN
- Narrated by
- Raghu Shivamogga
- Release date
- August 6, 2021
- Length
- 10 h 10 min
- Total file size
- 279 MB
- Audio
- 37 chapters
- Edition
- Unabridged
- Language
- Kannada
- Copyright
- © 2021
- ISBN
- 9789354835063
||
Recommendations