Ondu Arthapurna Satya
Audiobook

Ondu Arthapurna Satya

Ondu Arthapurna Satya
Format
Audiobook
Listen anywhere
$7.56
Support the people who made thisYour purchase supports the people who made this work

Description

ಖ್ಯಾತ ಹಿಂದಿ ಲೇಖಕ ಹಿಮಾಂಶು ಜೋಶಿ ಅವರ ಕಥಾ ಜಗತ್ತು ಅತ್ಯಂತ ವ್ಯಾಪಕ. ವಿವಿಧ ಆಯಾಮ ಗಳನ್ನೊಳಗೊಂಡ ಇವರ ಕೃತಿಗಳಲ್ಲಿ ಜೀವನದ ಯಥಾರ್ಥ ಸಹಜವಾಗಿ ಮೂಡಿ ಬಂದಿದೆ. ಇವರ ಸಜೀವ ಪಾತ್ರಗಳ ದರ್ಪಣದಲ್ಲಿ ಪ್ರತಿಬಿಂಬಿತಗೊಂಡಿರುವ ಜಗತ್ತು ಓದುಗನಿಗೆ ತನ್ನ ಸುತ್ತಮುತ್ತಲಿನದೇ ಎನಿಸ ತೊಡಗುತ್ತದೆ - ತನ್ನದೇ ಅನುಭೂತಿಗಳ ವಿವಿಧ ಬಿಂಬಗಳೆಂಬಂತೆ. ಇಂದಿನ ಕಥಾಜಗತ್ತಿನಲ್ಲಿ ತನ್ನದೇ ಆದ ಒಂದು ಸ್ಥಾನವನ್ನು ಗುರುತಿಸಿಕೊಂಡಿರುವ ಈ ಕತೆಗಳಲ್ಲಿ ಮುಂಬರುವ ನಾಳಿನ ಕತೆಗಳ ಸ್ವರೂಪದ ಹೊಳಹು ಕಾಣುತ್ತದೆ.

'ಹಿಮಾಂಶು ಜೋಶಿ ಕೀ ಲೋಕಪ್ರಿಯ ಕಹಾನಿಯಾಂ' ಮತ್ತು 'ಸಾಗರ್ ತಟ್ ಕೇ ಶಹರ್' - ಈ ಎರಡು ಕಥಾಸಂಕಲನಗಳಿಂದ ಆಯ್ದ ಹದಿನಾರು ಕತೆಗಳು ಲೇಖಕರ ಜೀವನಾನುಭವ ಹಾಗೂ ಅನುಭೂತಿಗಳಿಂದ ಮೂಡಿಬಂದಿರುವ ಸುಂದರ

Product details

Publisher
Storyside IN
Narrated by
Pradeep
Release date
March 15, 2022
Length
4 h 8 min
Total file size
114 MB
Audio
16 chapters
Edition
Unabridged
Language
Kannada
Copyright
© 2022
ISBN
9789355441867
||
Recommendations