

Audiobook
Yellara Mane Dose
Yellara Mane DoseFormat
Audiobook
Listen anywhere
$3.34
Support the people who made thisYour purchase supports the people who made this work
Description
ಮಣಿಪಾಲ್ ಆಸ್ಪತ್ರೆಯಲ್ಲಿ ವೈದ್ಯರಾಗಿರುವ ಡಾ.ವಿರೂಪಾಕ್ಷ ದೇವರಮನೆ ಅವರ ಈ ಕೃತಿ ಜೀವನ ಸ್ಪೂರ್ತಿಯ ಬರಹಗಳ ಒಂದು ಕಂತೆ. ಇಲ್ಲಿರುವ ಪುಟ್ಟ ಕತೆಗಳ ಬಗ್ಗೆ ಖ್ಯಾತ ಬರಹಗಾರ ಜೋಗಿಯವರ ಅನಿಸಿಕೆ ಹೀಗಿದೆ:
ದೇವರಮನೆಯಿಂದ ಮನಸಿನ ಅರಮನೆಗೆ. ಏನನ್ನೂ ಹೇಳದೇ ಎಲ್ಲವನ್ನೂ ಹೇಳುವ ಕತೆಗಳೆಂದರೆ ನನಗಿಷ್ಟ. ನಮ್ಮನ್ನು ಅನಾದಿಕಾಲದಿಂದ ಪೊರೆಯುತ್ತಾ ಬಂದದ್ದು ಇಂಥ ಪುಟ್ಟ ಪುಟ್ಟ ಕತೆಗಳೇ. ಅವನ್ನು ದೂರದಿಂದಲೇ ತೋರಿಸಿ ನಮ್ಮ ಕಣ್ಣು ಅವುಗಳ ಮೇಲೆ ಕೀಲಿಸುವಂತೆ ಮಾಡುವುದಕ್ಕೆ ಕಥನಕಾರರು ಬೇಕು. ಡಾ. ವಿರೂಪಾಕ್ಷ ದೇವರಮನೆ, ತಾವು ಬದುಕಿನಲ್ಲಿ ಕಂಡ, ಗ್ರಹಿಸಿದ, ಊಹಿಸಿದ, ನಡೆದ, ನಡೆಯಬಹುದಾದ, ಮನಸ್ಸಿನೊಳಗೇ ನಡೆದ ಘಟನೆಗಳಿಗೆ ಕಥೆಯ ರೂಪ ಕೊಟ್ಟಿದ್ದಾರೆ. ಇದೊಂದು ರೀತಿಯಲ್ಲಿ ಅಲ್ಟ್ರಾಸೌಂಡ್
Product details
- Publisher
- Storyside IN
- Narrated by
- Manikya Mahantesh Swadimath
- Release date
- September 30, 2021
- Length
- 2 h 23 min
- Total file size
- 66 MB
- Audio
- 37 chapters
- Edition
- Unabridged
- Language
- Kannada
- Copyright
- © 2021
- ISBN
- 9789354830709
||