

Audiobook
Gruhabhanga
GruhabhangaFormat
Audiobook
Listen anywhere
$13.07
Support the people who made thisYour purchase supports the people who made this work
Description
ಎಸ್. ಎಲ್. ಭೈರಪ್ಪನವರ ಗೃಹಭಂಗವು ಪ್ರಸಿದ್ಧ ಮತ್ತು ವಿಮರ್ಶಕರಿಂದ ಮೆಚ್ಚುಗೆಗೆ ಪಾತ್ರವಾದ ಕಾದಂಬರಿ. ಈ ಕಾದಂಬರಿಯು ತಿಪಟೂರು, ಚೆನ್ನರಾಯಪಟ್ಟಣ ತಾಲ್ಲೂಕುಗಳನ್ನೊಳಗೊಂಡ ಭಾಗದ ಪ್ರಾದೇಶಿಕ ಹಿನ್ನೆಲೆ ಹೊಂದಿದೆ. 'ಗೃಹಭಂಗ'ವು ಯಾವುದೇ ಬೌದ್ಧಿಕ ಜಿಜ್ಞಾಸೆಯ, ತಾತ್ತ್ವಿಕ, ವೈಚಾರಿಕ ವಿಶ್ಲೇಷಣೆಗಳ ಹಂಗಿಲ್ಲದೆ, ಬದುಕನ್ನು ಕೇವಲ ಬದುಕಾಗಿ ನೋಡುವ ಸಾಕ್ಷಿಪ್ರಜ್ಞೆಯ ಸೃಜನಾತ್ಮಕ ಕೃತಿ. ಈ ಕಾದಂಬರಿಯು ಯಾವುದೇ ಸಿದ್ಧಾಂತದ ವ್ಯಾಖ್ಯೆಗೂ ನಿಲುಕದ ಬದುಕಿನ ಒಳನೋಟಗಳ ಸಂಕೀರ್ಣ ವಿನ್ಯಾಸಗಳ ದರ್ಶನ ಮಾಡಿಸುತ್ತದೆ, ಬದುಕಿಗೆ ಬದುಕೇ ಬರೆದ ಭಾಷ್ಯ. 'ಗೃಹಭಂಗ' ಭಾರತದ ಎಲ್ಲ ಭಾಷೆಗಳಿಗೂ ಅನುವಾದವಾಗಿ ಸಮಕಾಲೀನ ಭಾರತೀಯ ಕಾದಂಬರಿಗಳಲ್ಲಿ ಹೆಚ್ಚು ಜನಪ್ರಿಯವಾಗಿದೆ. ಗೃಹಭಂಗ ಎಂಬುದು ಈ ಕೃತಿಯ
Product details
- Publisher
- Storyside IN
- Release date
- January 15, 2023
- Length
- 18 h 23 min
- Total file size
- 505 MB
- Audio
- 17 chapters
- Edition
- Unabridged
- Language
- Kannada
- Copyright
- © 2023
- ISBN
- 9789355444851
||