Bheemakaya
Audiobook

Bheemakaya

Bheemakaya
Format
Audiobook
Listen anywhere
$5.69
Support the people who made thisYour purchase supports the people who made this work

Description

ಪ್ರಸಿದ್ದ ಕಾದಂಬರಿಕಾರರಾದ ಎಸ್. ಎಲ್. ಭೈರಪ್ಪನವರು ತಮ್ಮ ಹದಿನೆಂಟನೆಯ ವಯಸ್ಸಿನಲ್ಲಿ 'ಭೀಮಕಾಯ' ಕಾದಂಬರಿಯನ್ನು ಬರೆದಿದ್ದಾರೆ. ಹೆಸರೇ ಹೇಳುವಂತೆ ಕಾದಂಬರಿಯಿರುವುದು ಒಬ್ಬ ಕುಸ್ತಿಪಟುವಿನ ಜೀವನದ ಬಗ್ಗೆ. ಕುಸ್ತಿಪಟುವಿನ ಜೀವನಕ್ರಮ, ಅವರ ಅಭ್ಯಾಸಗಳು, ಸಾಧನೆಗಳು, ಅದಕ್ಕಾಗಿ ಅವರು ಪಡುವ ಶ್ರಮ, ಅವರಿಗಿರಬೇಕಾದ ಏಕಾಗ್ರತೆ, ಅವರ ಸಹಪಟುಗಳು ಅವರನ್ನು ನೋಡುವ ರೀತಿ, ಕೊಡುವ ಪ್ರೋತ್ಸಾಹ, ಕುಸ್ತಿಪಟುವಿನ ಆಹಾರಕ್ರಮ, ಮನೋದಾರ್ಢ್ಯತೆ, ಗುರುವಿನ ಬಗೆಗಿನ ಅಗಾಧವಾದ ಭಕ್ತಿ, ಕಿರಿಯಪಟುಗಳ ಬಗೆಗಿನ ಪ್ರೀತಿ, ಪೈಲ್ವಾನನ ಗರಡುಮನೆಯ ಜೀವನ, ವೈಯಕ್ತಿಕ ಜೀವನಕ್ರಮ, ಎದುರಿಸಬೇಕಾದ ಸವಾಲುಗಳು, ಸೋಲುಗಳು, ಗೆಲುವುಗಳು ಇವೆಲ್ಲವನ್ನೂ ಕಣ್ಣಿಗೆ ಕಟ್ಟುವಂತೆ ಈ ಕಾದಂಬರಿಯಲ್ಲಿ

Product details

Publisher
Storyside IN
Narrated by
Pranav Iyengar
Release date
July 10, 2023
Length
7 h 1 min
Total file size
193 MB
Audio
18 chapters
Edition
Unabridged
Language
Kannada
Copyright
© 2023
ISBN
9789355444677
||