

Thank you Teacher
Thank you TeacherFormat
Audiobook
Listen anywhere
$5.69
Support the people who made thisYour purchase supports the people who made this work
Description
ಶಿಕ್ಷಕರದು ತುಂಬ ಸಂಕೀರ್ಣವಾದ ಕಾರ್ಯ. ಬಹುಪಾಲು ಶಿಕ್ಷಕರು ಬರುವುದು ಮಧ್ಯಮ ಅಥವಾ ಕೆಳಮಧ್ಯಮ ಕುಟುಂಬಗಳಿಂದ. ಕೆಲವರು ತಮ್ಮ ಜ್ಞಾನವನ್ನು ಹಂಚಬೇಕೆಂಬ ಉತ್ಕಟತೆಯಿಂದ ಬಂದಿದ್ದರೆ ಹೆಚ್ಚಿನಪಾಲು ಜನರು ಬದುಕಿನ ಅನಿವಾರ್ಯತೆಗಾಗಿ ಶಿಕ್ಷಕರಾದವರು. ಅವರಿಗದೊಂದು ಉದ್ಯೋಗ. ಅದರಲ್ಲೂ ನಮ್ಮ ದೇಶದಲ್ಲಿ ಶಿಕ್ಷಕರ ತರಬೇತಿಗಳು, ಶಿಕ್ಷಕರನ್ನು ತಯಾರುಮಾಡುವ ಕಾಲೇಜುಗಳ ಗುಣಮಟ್ಟ ತುಂಬ ಕಳಪೆಯಾದದ್ದು. ಅವೆಲ್ಲ ಕಾಗದದ ಪ್ರಶಸ್ತಿ ಪತ್ರಗಳನ್ನು ಕೊಡುತ್ತಿವೆಯೇ ವಿನಃ ಅವರಿಗೆ ವಿಷಯದ ಪ್ರೀತಿ, ಕಲಿಸುವ ಸಾಮರ್ಥ್ಯವನ್ನು ನೀಡುತ್ತಿಲ್ಲ. ಕೆಲವೇ ಕೆಲವು ಸ್ವಯಂಪ್ರೇರಿತರಾದ ಶಿಕ್ಷಕರು ಪರಿಶ್ರಮದಿಂದ, ಮಕ್ಕಳ ಮೇಲಿನ ಪ್ರೀತಿಯಿಂದ ತಮ್ಮನ್ನು ತಾವೇ ಪ್ರಚೋದಿಸಿಕೊಂಡು ಕಾರ್ಯತತ್ಪರರಾಗಿದ್ದಾರೆ.
Product details
- Publisher
- Storyside IN
- Narrated by
- Aniketh Srivatsa
- Release date
- June 29, 2021
- Length
- 4 h 10 min
- Total file size
- 115 MB
- Audio
- 31 chapters
- Edition
- Unabridged
- Language
- Kannada
- Copyright
- © 2021
- ISBN
- 9789354830945
||