Ihada Parimala
Audiobook

Ihada Parimala

Ihada Parimala
Format
Audiobook
Listen anywhere
$5.69
Support the people who made thisYour purchase supports the people who made this work

Description

ಜಗದ ಮೋಹವನ್ನು ಹಲವು ಕತೆಗಾರರು ಬರೆದಿದ್ದಾರೆ. ಆದರೆ ಕ೦ನಾಡಿಗಾ ನಾರಾಯಣ ಅವರು "ಇಹದ ಪರಿಮಳವನ್ನು" ತಮ್ಮ ಕತೆಗಳಲ್ಲಿ ಹೊತ್ತು ತಂದಿದ್ದಾರೆ. ಬೆನ್ನುಡಿಯಲ್ಲಿ ಹೇಳುವಂತೆ ಈ ಸ೦ಕಲನದಲ್ಲಿರುವ ಪ್ರತಿ ಕತೆಗಳೂ ಪರಿಮಳವನ್ನು ಅರಸುತ್ತಾ ಸಾಗುತ್ತವೆ. ಸಾಧಾರಣವಾಗಿ ಬದುಕಿನ 'ವಾಸನೆ'ಗಳ ಕುರಿತಂತೆ ಬರೆದವರಿದ್ದಾರೆ. ಕಾಮ, ಪ್ರೇಮ, ಲೋಲುಪತೆ, ಬೆವರು ಇವುಗಳನ್ನು ನವ್ಯ ಸಾಹಿತ್ಯ ದಟ್ಟವಾಗಿ ಕಟ್ಟಿಕೊಟ್ಟಿದೆ. ಆದರೆ ಕಂನಾಡಿಗರದು ಪರಿಮಳದ ಸೆಳೆತವನ್ನು ಮನುಷ್ಯನೊಳಗೆ ಮಾನವೀಯ ನೆಲೆಯಲ್ಲಿ ಕಾಣುತ್ತಾರೆ. ಈ ಸ೦ಕಲನದಲ್ಲಿ ಒಟ್ಟು 13 ಕತೆಗಳು ಇವೆ. ತನ್ನ ಸುತ್ತಮುತ್ತಲಿನ ಕೃತಕ ಬಂಧಗಳನ್ನು ಮೀರಿ ಮಣ್ಣಿನ ಪರಿಮಳಕ್ಕೆ ಸೋಲುವ ನಾಯಕನ ಕತೆಯನ್ನು ಇಹದ ಪರಿಮಳ ಹೇಳುತ್ತದೆ. ಆ ಪರಿಮಳವನ್ನು

Product details

Publisher
Storyside IN
Narrated by
Pranav Iyengar
Release date
February 10, 2022
Length
4 h 40 min
Total file size
128 MB
Audio
12 chapters
Edition
Unabridged
Language
Kannada
Copyright
© 2022
ISBN
9789355441799
||