

Audiobook
Anveshana
AnveshanaFormat
Audiobook
Listen anywhere
$10.81
Support the people who made thisYour purchase supports the people who made this work
Description
ಜನಪ್ರಿಯ ಸಾಹಿತಿ ಎಸ್. ಎಲ್. ಭೈರಪ್ಪನವರ 'ಅನ್ವೇಷಣ' ಕಾದಂಬರಿಯು 1976 ರಲ್ಲಿ ಪ್ರಥಮ ಮುದ್ರಣ ಕಂಡಿತು.
ಈ ಕಾದಂಬರಿಯ ಪಾತ್ರಗಳು ತಮ್ಮ ತಮ್ಮ ಜೀವನವನ್ನು ಹುಡುಕಿಕೊಳ್ಳುವ ಪರಿಕ್ರಮದಲ್ಲಿ 'ಗೃಹಭಂಗ'ದ ವಿಶ್ವನಾಥನ ಜೀವನವು ಓದುಗರಿಗೆ ಸ್ಪುಟವಾಗುತ್ತಾ ಹೋಗುತ್ತದೆ. ಅಲೆಮಾರಿಯಾಗಿ, ಹೋಟೆಲು ಕೆಲಸಗಾರನಾಗಿ, ಜಟಕಾ ಹೊಡೆಯುವವನಾಗಿ, ಪ್ರಿಯಕರನಾಗಿ, ಇನ್ನೂ ಹಲವು ರೀತಿಯಲ್ಲಿ ಅವನು ಸಾಗಿದ ದಾರಿಯಿಂದ ವಿವಿಧ ಪಾತ್ರಗಳು ಆಕರ್ಷಿತರಾಗುತ್ತಾರೆ; ತಮ್ಮನ್ನು ಅವನೊಡನೆ ಹೋಲಿಸಿಕೊಳ್ಳುತ್ತಾರೆ. ಆದರೆ ವಾಸ್ತವವಾಗಿ ಯಾರಿಗೂ ಅವನ ಜೀವನದ ಸಮಗ್ರ ಚಿತ್ರ ಕಾಣುವುದಿಲ್ಲ. ಈ ಕಾದಂಬರಿಯಲ್ಲಿ ಭೈರಪ್ಪನವರು ಸಾಧಿಸಿರುವ ತಂತ್ರಕೌಶಲ, ಜೀವನಗ್ರಹಿಕೆ ಬುದ್ಧಿಭಾವ, ಇಂದ್ರಿಯಾತ್ಮಕ ಚಿತ್ರಗಳ ಸಮರಸ ಹದವು
Product details
- Publisher
- Storyside IN
- Narrated by
- Bhaskar R
- Release date
- November 30, 2023
- Length
- 9 h 25 min
- Total file size
- 259 MB
- Audio
- 9 chapters
- Edition
- Unabridged
- Language
- Kannada
- Copyright
- © 2023
- ISBN
- 9789355444752
||
Recommendations